Home » 17ನೇ ಲೋಕಸಭೆ ಚುನಾವಣೆ 2019: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

17ನೇ ಲೋಕಸಭೆ ಚುನಾವಣೆ 2019: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

by manager manager

ದೇಶದಾದ್ಯಂತ ಕಾವೇರಿರುವ 17ನೇ ಲೋಕಸಭೆ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವುದರಲ್ಲಿ ಹಾಗೂ ಇನ್ನೂ ಕೆಲವು ಪಕ್ಷಗಳು ಅಭ್ಯರ್ಥಿಗಳ ಹುಡುಕಾಟದಲ್ಲೇ ತೊಡಗಿವೆ.

ಈ ಬಾರಿಯ ಲೋಕಸಭೆ ಚುನಾವಣಾ ಸಮರ ಒಂದು ರೀತಿಯಲ್ಲಿ ಬಿಜೆಪಿ ಪಕ್ಷವೇ ಒಂದು ಕಡೆ, ಕಾಂಗ್ರೆಸ್ ಸೇರಿದಂತೆ ಇತರೆ ಎಲ್ಲಾ ಪಕ್ಷಗಳು ಒಂದು ಕಡೆ ಎಂಬಂತಾಗಿದೆ. ಫೈನಲಿ ಬಿಜೆಪಿ ಪಕ್ಷ 17ನೇ ಲೋಕಸಭೆ ಚುನಾವಣೆಯಲ್ಲಿ ಪ್ರತಿನಿಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಹಾಗೂ ಅವರು ಸ್ಪರ್ಧಿಸುವ ಕ್ಷೇತ್ರವನ್ನು ಪ್ರಕಟಿಸಿದೆ.