Home » ನೀತಿ ಆಯೋಗದಲ್ಲಿನ 84 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೀತಿ ಆಯೋಗದಲ್ಲಿನ 84 ಹುದ್ದೆಗಳಿಗೆ ಅರ್ಜಿ ಆಹ್ವಾನ

by manager manager

ಕೇಂದ್ರ ಸರ್ಕಾರದ ನೀತಿ ಆಯೋಗದಲ್ಲಿ ಖಾಲಿ ಇರುವ ಯಂಗ್ ಪ್ರೊಫೇಶನಲ್, ಇನ್ನೋವೇಶನ್‌ ಲೀಡ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: 84

ಯಂಗ್ ಪ್ರೊಫೆಶನಲ್ಸ್ ಹುದ್ದೆಗಳ ಸಂಖ್ಯೆ: 60

ಇನ್ನೋವೇಶನ್ ಲೀಡ್ ಹುದ್ದೆಗಳ ಸಂಖ್ಯೆ: 12

ಮಾನಿಟರಿಂಗ್ ಹುದ್ದೆಗಳ ಸಂಖ್ಯೆ: 10

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-05-2019

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌

ಹೆಚ್ಚಿನ ಮಾಹಿತಿಗೆ ನೀತಿ ಆಯೋಗದ ಅಧಿಕೃತ ವೆಬ್‌ಸೈಟ್ https://niti.gov.in

You may also like