Home » ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪಟ್ಟಿ ಪ್ರಕಟಗೊಂಡಿದೆ..

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪಟ್ಟಿ ಪ್ರಕಟಗೊಂಡಿದೆ..

by manager manager

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪಟ್ಟಿ ಪ್ರಕಟಗೊಂಡಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ 1:2 ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.

6 ರಿಂದ 8 ನೇ ತರಗತಿಗೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 1:2 ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಪಟ್ಟಿಯನ್ನು ನೋಡಲು ಈ ಲಿಂಕ್ ಕ್ಲಿಕ್ ಮಾಡಿ

Examination 1

 

ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳ ಪಟ್ಟಿ

Examination 2

 

ಉಳಿದ ಪೋಷಕ ಕೇಡರ್ ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳ ಪಟ್ಟಿ

Examination 3

 

ಬೆಂಗಳೂರು ಉತ್ತರ ಬಿಬಿಎಂಪಿ ಪ್ರದೇಶ(ಹೈದರಾಬಾದ್ ಕರ್ನಾಟಕ)

Examination 4

 

6 to 8 Primary Graduate Teachers Recruitment 1:2 Document verification list announced. Candidates can find list here..

You may also like