Home » ಚಾಮರಾಜನಗರ ಜಿಲ್ಲಾ ನ್ಯಾಯಾಂಗದಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ; ಸಂಪೂರ್ಣ ಮಾಹಿತಿ ಇಲ್ಲಿದೆ

ಚಾಮರಾಜನಗರ ಜಿಲ್ಲಾ ನ್ಯಾಯಾಂಗದಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ; ಸಂಪೂರ್ಣ ಮಾಹಿತಿ ಇಲ್ಲಿದೆ

by manager manager

Applications invited for various post in Chamarajanagar district court

ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು , ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು , ಆದೇಶ ಜಾರಿಕಾರರು, ಸೇವಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 19

ಹುದ್ದೆಯ ಹೆಸರು ಮತ್ತು ನೇಮಕಾತಿ ಸಂಖ್ಯೆ

1 ಶೀಘ್ರಲಿಪಿಗಾರರು – 6

2 ಬೆರಳಚ್ಚುಗಾರರು – 1

3 ಬೆರಳಚ್ಚು ನಕಲುಗಾರರು – 3

4 ಆದೇಶ ಜಾರಿಕಾರರು – 2

5 ಸೇವಕರು – 7

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ನಮೂನೆಯ ಬೆರಳಚ್ಚು ಪ್ರತಿ/ ಆನ್‌ಲೈನ್‌ ನಿಂದ ಡೌನ್‌ಲೋಡ್ ಮಾಡಿದ ಪ್ರತಿಯಲ್ಲಿ ಕೈಬರಹದಿಂದ ಎಲ್ಲಾ ಮಾಹಿತಿಗಳನ್ನು ಜಾಗರೂಕತೆಯಿಂದ ಭರ್ತಿ ಮಾಡಿ ದಾಖಲೆಗಳಿಗೆ ಸ್ವಯಂ ದೃಢೀಕೃತ ನಕಲು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಾಮರಾಜನಗರ

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 30-10-2018.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 5-12-2018

ಮೇಲಿನ ಯಾವ ಹುದ್ದೆಗಳಿಗೆ ಶೈಕ್ಷಣಿಕ ವಿದ್ಯಾರ್ಹತೆ ಏನು ಹೊಂದಿರಬೇಕು, ವೇತನ ಶ್ರೇಣಿ, ವಯೋಮಾನ, ಅಗತ್ಯ ಸೂಚನೆಗಳು ಇತ್ಯಾದಿ ಮಾಹಿತಿಗಳನ್ನು ತಿಳಿಯಲು ಕ್ಲಿಕ್ ಮಾಡಿ

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿಯನ್ನು ಪ್ರಿಂಟ್ ತೆಗೆದುಕೊಳ್ಳಲು ಕ್ಲಿಕ್‌ ಮಾಡಿ

Chamarajanagar district court invited application for the post of stenographer, typist, typist copyist, process server and peons. Read more about here..

You may also like