Home » ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ರಾಮ ಲೆಕ್ಕಿಗರ ನೇಮಕ: ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಗ್ರಾಮ ಲೆಕ್ಕಿಗರ ನೇಮಕ: ಅರ್ಜಿ ಆಹ್ವಾನ

by manager manager
bengalore rural village accountant recruitment 2017 18

ಕರ್ನಾಟಕ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ಹೆಸರು : ಗ್ರಾಮ ಲೆಕ್ಕಾಧಿಕಾರಿ(Village Accountant)

ಹುದ್ದೆಗಳ ಸಂಖ್ಯೆ : 16

ವಿದ್ಯಾರ್ಹತೆ : ಪಿಯುಸಿ ಮತ್ತು ಕಂಪ್ಯೂಟರ್ ಶಿಕ್ಷಣ

ವೇತನ ಶ್ರೇಣಿ: ರೂ.11600-21000

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 300

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ. 300

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಮಹಿಳೆ : ರೂ. 150

-ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಎಸ್‌ಬಿಐ ಚಲನ್ ಪ್ರಿಂಟ್ ತೆಗೆದುಕೊಂಡು ಪಾವತಿಸಬಹುದು.

– ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-07-2017

ಹೆಚ್ಚಿನ ಮಾಹಿತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. – bengalururural-va.kar.nic.in

Karnataka Government Bangalore Rural district revenue department has invited application for the post of Village Accountant (VA jobs).

You may also like