Home » ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ

by manager manager

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ (WCD Bengaluru Rural Recruitment 2022) ಬಿಡುಗಡೆ ಮಾಡಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಹಾಕಿ.

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 01-02-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-03-2022

ಹುದ್ದೆ ಹೆಸರು / ಹುದ್ದೆಗಳ ಸಂಖ್ಯೆ / ವಿದ್ಯಾರ್ಹತೆ
ಅಂಗನವಾಡಿ ಕಾರ್ಯಕರ್ತೆ : 7 ( SSLC ಪಾಸ್)
ಅಂಗನವಾಡಿ ಸಹಾಯಕಿ : 53 (ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ)

ಆನ್‌ಲೈನ್‌ ಅರ್ಜಿಗೆ ವೆಬ್‌ಸೈಟ್‌ : www.anganwadirecruit.kar.nic.in
ವಯೋಮಿತಿ ಅರ್ಹತೆ : ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.

ಅಪ್ಲಿಕೇಶನ್‌ ವೇಳೆ ಲಗತ್ತಿಸಬೇಕಾದ ದಾಖಲೆಗಳು

  1. ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
  2. ವಾಸಸ್ಥಳ ದೃಢೀಕರಣ ಪತ್ರ.
  3. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
  4. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
  5. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
  6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
  7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
  8. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
  9. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
  10. ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ. ಮೇಲಿನ ದಾಖಲೆಗಳಲ್ಲಿ ಯಾವುದು ಅನ್ವಯಿಸುವುದೋ ಆ ದಾಖಲೆಗಳ ಸ್ಕ್ಯಾನ್‌ ಕಾಪಿಯನ್ನು ಅಪ್‌ಲೋಡ್‌ ಮಾಡಬೇಕು.

WCD Bengaluru Rural Recruitment 2022 – Notification

WCD Bengaluru Rural Recruitment 2022 – Apply Online

ಆರ್ಟಿಕಲ್ 370 ಬಗ್ಗೆ ನಿಮಗೆ ತಿಳಿದಿದೆಯೇ ?

You may also like