Home » ಭಾರತ ನಾರು ನಿಗಮ ನಿಯಮಿತದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಭಾರತ ನಾರು ನಿಗಮ ನಿಯಮಿತದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

by manager manager
PC-pixabay

ಭಾರತ ನಾರು ನಿಗಮ ನಿಯಮಿತವು ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಕೆಳಗಿನ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ
ಸಹಾಯಕ ವ್ಯವಸ್ಥಾಪಕರು (ಹಣಕಾಸು) : 04
ಸಹಾಯಕ ವ್ಯವಸ್ಥಾಪಕರು (ಮಾನವ ಸಂಪನ್ಮೂಲ) : 03
ಸಹಾಯಕ ವ್ಯವಸ್ಥಾಪಕರು (ಓ/ಎಂ): 04
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 17-02-2023
ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ : https://www.jutecorp.in/recruitment/
ವಿದ್ಯಾರ್ಹತೆ : ಪದವಿ ಪಾಸ್
ಭಾರತ ನಾರು ನಿಗಮ ನಿಯಮಿತ ವೆಬ್‌ಸೈಟ್‌ ವಿಳಾಸ ಹಾಗೂ ಅಧಿಸೂಚನೆಗಾಗಿ ಕ್ಲಿಕ್ ಮಾಡಿ : https://www.jutecorp.in

ಅಪ್ಲಿಕೇಶನ್ ಸಲ್ಲಿಸಲು ಆಧಾರ್ ಕಾರ್ಡ್‌, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ ವಿದ್ಯಾರ್ಹತೆ ದಾಖಲೆಗಳು, ಕಾರ್ಯಾನುಭವ ದಾಖಲೆಗಳು, ಮೊಬೈಲ್ ನಂಬರ್, ಇ-ಮೇಲ್ ವಿಳಾಸ, ಇತರೆ ಹಲವು ಮಾಹಿತಿಗಳು ಅಗತ್ಯವಾಗಿ ಬೇಕು.