Home » ಬೀದರ್ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಛೇರಿಯಲ್ಲಿ ವಿವಿಧ ಹುದ್ದೆಗಳ ನೇಮಕ

ಬೀದರ್ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಛೇರಿಯಲ್ಲಿ ವಿವಿಧ ಹುದ್ದೆಗಳ ನೇಮಕ

by manager manager

ಬೀದರ್ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿಲಾಗಿದೆ. ಈ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-01-2019

ಹುದ್ದೆಯ ಹೆಸರು: ಬೆರಳಚ್ಚುಗಾರ

ಹುದ್ದೆಗಳ ಸಂಖ್ಯೆ : 02

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಹುದ್ದೆಯ ಹೆಸರು: ಶೀಘ್ರಲಿಪಿಗಾರ

ಹುದ್ದೆಗಳ ಸಂಖ್ಯೆ : 07

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಹುದ್ದೆಯ ಹೆಸರು: ಬೆರಳಚ್ಚು-ನಕಲುಗಾರರು

ಹುದ್ದೆಗಳ ಸಂಖ್ಯೆ : 05

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ, ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಹುದ್ದೆಯ ಹೆಸರು: ಜವಾನರ ಹುದ್ದೆಗಳು

ಹುದ್ದೆಗಳ ಸಂಖ್ಯೆ : 08

ವಿದ್ಯಾರ್ಹತೆ : 7ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಅರ್ಜಿಸಲ್ಲಿಸುವುದು ಹೇಗೆ?

ನಿಗದಿಪಡಿಸಿದ ಅರ್ಜಿ ನಮೂನೆ ಬೆರಳಚ್ಚು ಅಥವಾ ಕಂಪ್ಯೂಟರ್ ಪತ್ರಿಯಲ್ಲಿ ಅಭ್ಯರ್ಥಿಗಳು ತಮ್ಮ ಸ್ವಂತ ಕೈಬರಹದಿಂದ ಎಲ್ಲಾ ಅಂಕಣಗಳಲ್ಲಿ ಕೇಳಲಾದ ಮಾಹಿತಿಯನ್ನು ಬರೆದು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬೀದರ, ಜಿಲ್ಲೆ ಬೀದರ.

ವಿಶೇಷ ಸೂಚನೆಗಳು, ಆಯಾ ಹುದ್ದೆಗಳಿಗೆ ಆಯ್ಕೆ ವಿಧಾನ ಮತ್ತು ಮೀಸಲಾತಿ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ನೇಮಕಾತಿ ಪ್ರಕಟಣೆ ಓದಲು ಕ್ಲಿಕ್ ಮಾಡಿ

ಅರ್ಜಿಯನ್ನು ಪ್ರಿಂಟ್ ತೆಗೆದುಕೊಳ್ಳಲು ಕ್ಲಿಕ್ ಮಾಡಿ

Applications are invited for the post of Stenographers, Typists, Typiest-Copyist and peons in Bidar district Court office.

You may also like