Home » BWSSB ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

BWSSB ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

by manager manager

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 2019 ರ ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಪ್ರವೇಶ ಪತ್ರವನ್ನು ಪ್ರಕಟಮಾಡಲಾಗಿದ್ದು ಅಭ್ಯರ್ಥಿಗಳು ಇಂದಿನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

To Download BWSSB Technical and Non-Technical Admid Card – Click Here

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ – ಕ್ಲಿಕ್ ಮಾಡಿ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ – ಕ್ಲಿಕ್ ಮಾಡಿ

You may also like