Home » BWSSB ಸ್ಮರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

BWSSB ಸ್ಮರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

by manager manager
BWSSB Exam time table for 2018 recruitment

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ‘ಬಿ’ ಮತ್ತು ‘ಸಿ’ ದರ್ಜೆಯ ವಿವಿಧ ಮಿಕ್ಕುಳಿದ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದ್ದ ಹುದ್ದೆಗಳಿಗೆ ಈಗ ಸ್ಮರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿಪಡಿಸಿ BWSSB ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಳಿಸಲಾಗಿದೆ. ವೇಳಾಪಟ್ಟಿಯ ಪಿಡಿಎಫ್‌ ಈ ಕೆಳಗಿನಂತಿದೆ. (bwssb exam date 2019)

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿ – ಕ್ಲಿಕ್ ಮಾಡಿ

BWSSB 2018 Recruitment Exam Time Table – Click Here

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ – ಕ್ಲಿಕ್ ಮಾಡಿ

Bangalore Water Supply and Sewerage Board has been released the exam date for the 2018 recruitment.

You may also like