Home » BWSSB ನಿಂದ ನೇಮಕ ಅಧಿಸೂಚನೆ

BWSSB ನಿಂದ ನೇಮಕ ಅಧಿಸೂಚನೆ

by manager manager

BWSSB Jobs 2022 : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಗುತ್ತಿಗೆ ಆಧಾರದ ಮೇರೆಗೆ Law Officer ನೇಮಕ ಮಾಡಿಕೊಳ್ಳಲು ಪ್ರಕಟಣೆ ಬಿಡುಗಡೆ ಮಾಡಲಾಗಿದೆ.

ನೇಮಕ ಸಂಸ್ಥೆ : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ
ಹುದ್ದೆ ಹೆಸರು : ಕಾನೂನು ಅಧಿಕಾರಿ
ಹುದ್ದೆ ಸಂಖ್ಯೆ : 01

BWSSB Law Officer Qualification

  • ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ / ಸ್ವಯಂ ನಿವೃತ್ತಿ ಹೊಂದಿರಬೇಕು.
  • 70 ವರ್ಷಗಳ ವಯಸ್ಸಿನ ಒಳಗಿನವರಾಗಿರಬೇಕು ಮತ್ತು ಆರೋಗ್ಯವಾಗಿ ಸದೃಢರಾಗಿರಬೇಕು. ಅರ್ಹತೆ ಉಳ್ಳವರು ತಮ್ಮ ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯನ್ನು ‘ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು’, ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-02-2022 ರ ಸಂಜೆ 05-00 ಗಂಟೆಯೊಳಗೆ.

BWSSB Website : https://bwssb.karnataka.gov.in

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ

You may also like