Home » ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಿಂದ 250 ಹುದ್ದೆಗೆ ಅರ್ಜಿ ಆಹ್ವಾನ: ಡಿಗ್ರಿ ವಿದ್ಯಾರ್ಹತೆ

ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಿಂದ 250 ಹುದ್ದೆಗೆ ಅರ್ಜಿ ಆಹ್ವಾನ: ಡಿಗ್ರಿ ವಿದ್ಯಾರ್ಹತೆ

by manager manager

ಸೆಂಟ್ರಲ್ ಬ್ಯಾಂಕ್‌ ಆಫ್‌ ಇಂಡಿಯಾವು ಮುಖ್ಯ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮುಖ್ಯ ಮ್ಯಾನೇಜರ್ ಸ್ಕೇಲ್ 4 (ಮೇನ್‌ ಸ್ಟ್ರೀಮ್) : 50
ಸೀನಿಯರ್ ಮ್ಯಾನೇಜರ್ ಸ್ಕೇಲ್ 3 (ಮೇನ್‌ಸ್ಟ್ರೀಮ್): 200
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27-01-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 11-02-2023
ಅರ್ಜಿ ತಿದ್ದುಪಡಿಗೆ ಕೊನೆ ದಿನಾಂಕ: 11-02-2023
ಅರ್ಜಿ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ: 26-02-2023
ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 11-02-2023
ಆನ್‌ಲೈನ್ ಪರೀಕ್ಷೆ, ಸಂದರ್ಶನ ದಿನಾಂಕ : ಮಾರ್ಚ್ 2023
ವಿದ್ಯಾರ್ಹತೆ : ಯಾವುದೇ ಪದವಿ ಪಾಸ್ ಮಾಡಿರಬೇಕು.
ಕಾರ್ಯಾನುಭವ : ಮುಖ್ಯ ಮ್ಯಾನೇಜರ್ ಹುದ್ದೆಗೆ ಯಾವುದೇ ಬ್ಯಾಂಕ್‌ನಲ್ಲಿ ಕನಿಷ್ಠ 7 ವರ್ಷ ಆಫೀಸರ್ ಹುದ್ದೆ ಕರ್ತವ್ಯ ಅನುಭವ ಹೊಂದಿರಬೇಕು. ಸೀನಿಯರ್ ಮ್ಯಾನೇಜರ್ ಹುದ್ದೆಗೆ ಯಾವುದೇ ಬ್ಯಾಂಕ್‌ನಲ್ಲಿ ಕನಿಷ್ಠ 5 ವರ್ಷ ಆಫೀಸರ್ ಹುದ್ದೆ ಕರ್ತವ್ಯ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ.
ಅರ್ಜಿ ಶುಲ್ಕ ರೂ.850.

Apply Online