Home » ಚಿಕ್ಕಬಳ್ಳಾಪುರ ಗ್ರಾಮ ಲೆಕ್ಕಿಗರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಚಿಕ್ಕಬಳ್ಳಾಪುರ ಗ್ರಾಮ ಲೆಕ್ಕಿಗರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

by manager manager
Chikkaballapura va final selection list 2018

ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇದ್ದ 22 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉಲ್ಲೇಖ (1) ರ ದಿನಾಂಖ 22-02-2018 ರ ಅಧಿಸೂಚನೆಯನ್ನು ಹೊರಡಿಸಿ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಿತ್ತು. ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳ ಅರ್ಜಿಯನ್ನು ನೇಮಕಾತಿ ನಿಯಮಾನುಸಾರ ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿ ಈಗ ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಗೊಳಿಸಿದೆ (Chikkaballapura Village Accountant Recruitment-2018 Final selection list).

ಚಿಕ್ಕಬಳ್ಳಾಪುರ ಜಿಲ್ಲೆ ಗ್ರಾಮ ಲೆಕ್ಕಿಗರ ಹುದ್ದೆಯ ಅಂತಿಮ ಆಯ್ಕೆ ಪಟ್ಟಿಗಾಗಿ(2018) ಕ್ಲಿಕ್ ಮಾಡಿ

Chikkaballapura Village Accountant Recruitment-2018 Final selection list – Click here

Chikkaballapura district revenue department has released Village Accountant 2018 Final selection list. Read more here..

You may also like