Home » 25 ರಂದು ನಡೆಯಬೇಕಿದ್ದ ಸಿವಿಲ್ ಪೋಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ

25 ರಂದು ನಡೆಯಬೇಕಿದ್ದ ಸಿವಿಲ್ ಪೋಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ

by manager manager

Civil Police Constable posts 25th written test has Postponed

Civil Police Constable posts 25th written test has Postponed

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳಾ) -2113 ಹುದ್ದೆಗಳಿಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ದಿನಾಂಕ 25-11-2018 ರಂದು ನಿಗದಿಪಡಿಸಲಾಗಿತ್ತು. ಆದರೆ ಈ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

– ಈ ಹುದ್ದೆಗಳಿಗೆ ನಡೆಯಬೇಕಿರುವ ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

– ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ರದ್ದುಗೊಂಡಿರುವ ಮಾಹಿತಿಯನ್ನು SMS ಮುಖಾಂತರ ಅಧಿಕೃತ ಇಲಾಖೆಗಳಿಂದ ತಿಳಿಸಲಾಗುವುದ. ಹಾಗೂ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

ಈ ಮೇಲಿನ ಪ್ರಕಟಣೆಯನ್ನು ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್, ಕರ್ನಾಟಕ ರಾಜ್ಯ, ನೃಪತುಂಗ ರಸ್ತೆ ಬೆಂಗಳೂರು ಇವರಿಂದ ಹೊರಡಿಸಲಾಗಿದೆ.

Civil Police Constable posts 25th written test has Postponed some reason.

You may also like