Home » ಹಾವೇರಿ ಜಿಲ್ಲೆ ಗ್ರಾಮ ಲೆಕ್ಕಾಧಿಕಾರಿಗಳ(VA) ನೇಮಕ: ಅರ್ಜಿ ಆಹ್ವಾನ – Haveri village accountant recruitment

ಹಾವೇರಿ ಜಿಲ್ಲೆ ಗ್ರಾಮ ಲೆಕ್ಕಾಧಿಕಾರಿಗಳ(VA) ನೇಮಕ: ಅರ್ಜಿ ಆಹ್ವಾನ – Haveri village accountant recruitment

by manager manager
Haveri Village Accountant VA recruitment 2017 18 Apply Online

ಕರ್ನಾಟಕ ಸರ್ಕಾರ ಹಾವೇರಿ ಜಿಲ್ಲೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountants) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಮಾಹಿತಿ ಓದಿರಿ.

ಹುದ್ದೆಯ ಹೆಸರು : ಗ್ರಾಮ ಲೆಕ್ಕಿಗರು (Village Accountant)

ಒಟ್ಟು ಹುದ್ದೆಗಳ ಸಂಖ್ಯೆ : 31

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-11-2017

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-12-2017

ವೇತನ ಶ್ರೇಣಿ : ರೂ.1100-21000

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ.200

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.200

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಶುಲ್ಕ ವಿನಾಯಿತಿ ನೀಡಲಾಗಿದೆ.

ಮಹಿಳಾ ಅಭ್ಯರ್ಥಿಗಳಿಗೆ : ರೂ. 100

ಅರ್ಜಿ ಶುಲ್ಕವನ್ನು ಎಸ್‌ಬಿಐ ಚಲನ್‌ ಪಡೆದು ಪಾವತಿಸಬೇಕು.

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ ಅಥವಾ ಸಿಬಿಎಸ್‌ಇ, ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಅರ್ಜಿ ಸಲ್ಲಿಸುವುದು ಹೇಗೆ?

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ಹಾವೇರಿ ಜಿಲ್ಲೆ ಕಂದಾಯ ಇಲಾಖೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿ 

Visit http //haveri-va.kar.nic.in for verification and selection list PDF, cut off and va jobs results.

Karnataka Governament Haveri District Revenue Department has invited application for the post of Village Accountant(VA jobs) 2017- 2018. Read more here..

You may also like