Home » ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಉದ್ಯೋಗಾವಕಾಶ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಉದ್ಯೋಗಾವಕಾಶ

by manager manager

ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ (hkrdb) ಖಾಲಿಯಿರುವ ಹುದ್ದೆಗಳನ್ನು ಹೊರಗುತ್ತಿಗೆ ಹಾಗೂ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ನಿವೃತ್ತ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೆಚ್‌ಕೆಆರ್‌ಡಿಬಿ ಕಾರ್ಯದರ್ಶಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಹುದ್ದೆಗಳ ವಿವರ
ಕಾರ್ಯನಿರ್ವಾಹಕ ಅಭಿಯಂತರರು- 1
ಜನ ಸಹಾಯಕ ಅಭಿಯಂತರರು- 5
ಜೂನಿಯರ್ ಪ್ರೋಗ್ರಾಮರ್ – 2
ಕಂಪ್ಯೂಟರ್ ಆಪರೇಟರ್ – 2

ಅರ್ಹತೆಗಳು
ಕಾರ್ಯನಿರ್ವಾಹಕ ಅಭಿಯಂತರರು ಮತ್ತು ಸಹಾಯಕ ಅಭಿಯಂತರು : PWD, PRED, MI, RWS, KUWS&DB, KRIDL ಇಲಾಖೆಗಳ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಕನಿಷ್ಠ 05 ವರ್ಷಗಳ ಅನುಭವ ಹೊಂದಿರುವ ನಿವೃತ್ತ ಸಹಾಯಕ ಕಾರ್ಯನಿರ್ವಹಾಕ ಅಭಿಯಂತರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಜೂನಿಯರ್ ಪ್ರೋಗ್ರಾಮರ್ ಹುದ್ದೆ : ಎಂಎಸ್ಸಿ / ಎಂಎಸ್ಸಿ (ಸಿಎಸ್)
ಕಂಪ್ಯೂಟರ್ ಆಪರೇಟರ್ : ಪದವಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03-07-2021
ಸಂದರ್ಶನ ದಿನಾಂಕ : ಜುಲೈ 6, 7, 2021
ವೆಬ್‌ಸೈಟ್‌ ವಿಳಾಸ : www.hkrdb.kar.nic.in
ಅರ್ಜಿ ಸಲ್ಲಿಸಬೇಕಾದ ವಿಳಾಸ – ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಅಭಿವೃದ್ಧಿ ಭವನ, ಐವಾನ-ಎ-ಶಾಹಿ, ಕಲಬುರಗಿ-585102 ಗೆ ಕಳುಹಿಸಬೇಕು.

Notification

ಕೊರೊನಾ ವ್ಯಾಕ್ಸಿನೇಷನ್ ಪ್ರಮಾಣಪತ್ರ ತಿದ್ದುಪಡಿ ಹೇಗೆ?

You may also like