Home » ಕಲಬುರಗಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

by manager manager

Kalaburgi Village Accountant va recruitment 2017

Kalaburagi Village Accountant va recruitment 2017.

ಕರ್ನಾಟಕ ಸರ್ಕಾರದ ಕಲಬುರಗಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ(VA recruitment) ಹುದ್ದೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಕಲಬುರಗಿ ಕಂದಾಯ ಘಟಕದ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಕೇವಲ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗಾಗಿ ಮಾತ್ರ.

ಹುದ್ದೆ ಹೆಸರು : ಗ್ರಾಮ ಲೆಕ್ಕಾಧಿಕಾರಿ (Village Accountants)

ಹುದ್ದೆಗಳ ಸಂಖ್ಯೆ: 32

ವೇತನ ಶ್ರೇಣಿ : ರೂ.11000-21000

ಶೈಕ್ಷಣಿಕ ಅರ್ಹತೆ

ಪಿಯುಸಿ ತೇರ್ಗಡೆ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 24-05-2017

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-06-2017 -5.30PM

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 28-06-2017

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 400

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.400

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.200

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.200

ವಯೋಮಿತಿ

ಸಾಮಾನ್ಯ ವರ್ಗ : ಕನಿಷ್ಠ 18, ಗರಿಷ್ಠ 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಕನಿಷ್ಠ 18, ಗರಿಷ್ಠ 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : ಕನಿಷ್ಠ 18, ಗರಿಷ್ಠ 38 ವರ್ಷ

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿ ಪಡೆಯಲು ಕಲಬುರಗಿ ಜಿಲ್ಲಾ ಕಂದಾಯ ಘಟಕದ ಅಧಿಕೃತ ವೆಬ್‌ಸೈಟ್ ನೋಡಲು ಕ್ಲಿಕ್ ಮಾಡಿ  ( https://kalaburagi.nic.in/ )

gulbarga-va.kar.nic.in selection list 2017 ALSO AVAILABLE IN THE WEBSITE.

gulbarga revenue department has invited application for the 32 post of Kalaburgi VA Village Accountant recruitment 2017.

You may also like