Home » ಅಬಕಾರಿ ರಕ್ಷಕ ಮತ್ತು ಸಬ್‌ ಇನ್ಸ್‌ಪೆಕ್ಟರ್ ನೇಮಕಾತಿ 2017: ಅರ್ಜಿ ಆಹ್ವಾನ

ಅಬಕಾರಿ ರಕ್ಷಕ ಮತ್ತು ಸಬ್‌ ಇನ್ಸ್‌ಪೆಕ್ಟರ್ ನೇಮಕಾತಿ 2017: ಅರ್ಜಿ ಆಹ್ವಾನ

by manager manager
Karnataka Excise department recruitment 2017 apply online

ಕರ್ನಾಟಕ ಸರ್ಕಾರ ಅಬಕಾರಿ ಇಲಾಖೆ(Abakari Ilakhe) ಯು ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕ ಮತ್ತು ಅಬಕಾರಿ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಯ ಸಂಪೂರ್ಣ ಪ್ರಕ್ರಿಯೆ ನಡೆಸಲಿದೆ.

ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ಹೆಸರು : ಅಬಕಾರಿ ಸಬ್‌ ಇನ್ಸ್‌ಪೆಕ್ಟರ್(Abkari Upanireekshaka)

ಹುದ್ದೆಗಳ ಸಂಖ್ಯೆ : 177 (HK-32)

ವಿದ್ಯಾರ್ಹತೆ : ಯಾವುದೇ ಪದವಿ

ಹುದ್ದೆಯ ಹೆಸರು : ಅಬಕಾರಿ ರಕ್ಷಕ(Abkari Rakshaka)

ಹುದ್ದೆಗಳ ಸಂಖ್ಯೆ : 952 (HK-07)

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ

ಹುದ್ದೆಯ ಹೆಸರು : ಅಬಕಾರಿ ರಕ್ಷಕ (ಮಹಿಳೆ)

ಹುದ್ದೆಗಳ ಸಂಖ್ಯೆ : 51

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ

ವೇತನ ಶ್ರೇಣಿ

ಅಬಕಾರಿ ಸಬ್‌ ಇನ್ಸ್‌ಪೆಕ್ಟರ್ : Rs.16000-29600

ಅಬಕಾರಿ ರಕ್ಷಕ : Rs. 11600-21000

ವಯೋಮಿತಿ :

ಅಬಕಾರಿ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 21 ವರ್ಷ ಪೂರೈಸಿರಬೇಕು. ಅಬಕಾರಿ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 26 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 31 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 29 ವರ್ಷ

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 300

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ. 150

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.25

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಮಹಿಳೆ : ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-03-2017

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 31-03-2017

– ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಅಬಕಾರಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿರಿ. – stateexcise.kar.nic.in

Karnataka Excise Department has invited application for the post of Excise Sub Inspector and Excise Guards through Online. Read more here..

You may also like