Home » ಕರ್ನಾಟಕ ಸರ್ಕಾರಿ ಪ್ರೌಢಶಾಲೆಗಳಲ್ಲಿ 2,500 ಶಿಕ್ಷಕರ ನೇಮಕಾತಿಗೆ ಮುಂದಾದ ಶಿಕ್ಷಣ ಇಲಾಖೆ

ಕರ್ನಾಟಕ ಸರ್ಕಾರಿ ಪ್ರೌಢಶಾಲೆಗಳಲ್ಲಿ 2,500 ಶಿಕ್ಷಕರ ನೇಮಕಾತಿಗೆ ಮುಂದಾದ ಶಿಕ್ಷಣ ಇಲಾಖೆ

by manager manager

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಶಿಕ್ಷಣ ಇಲಾಖೆಯು 2500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಇದೀಗ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ ಸಿ ನಾಗೇಶ್‌ ಟ್ವೀಟ್ ಮಾಡುವ ಮೂಲಕ ಮಾಹಿತಿ ತಿಳಿಸಿದ್ದಾರೆ.
ಸರ್ಕಾರಿ ಪ್ರೌಢಶಾಲೆಗಳಲ್ಲಿ ನೇಮಕ ಮಾಡುವ ಒಟ್ಟು ಹುದ್ದೆಗಳು : 2500
ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರು : 2,200.
ಸರ್ಕಾರಿ ಪ್ರೌಢಶಾಲೆಗಳ ದೈಹಿಕ ಶಿಕ್ಷಕರು : 200
ಸರ್ಕಾರಿ ಪ್ರೌಢಶಾಲೆಗಳ ವಿಶೇಷ ಶಿಕ್ಷಕರು: 100

ಈ ಹುದ್ದೆಗಳಿಗೆ ಅಧಿಸೂಚನೆ ಯಾವಾಗ ಎಂಬ ಮಾಹಿತಿಗಳನ್ನು ತಿಳಿಸಲಾಗಿಲ್ಲ.

ಸರ್ಕಾರಿ ಪ್ರೌಢಶಾಲೆಗಳ ಹುದ್ದೆಗಳಿಗೆ ಪದವಿ ಹಾಗೂ ಬಿ.ಇಡಿ ಶಿಕ್ಷಣ / ಬಿಪಿ.ಇಡಿ ಶಿಕ್ಷಣ ಪಡೆದಿರಬೇಕು.

You may also like