Home » ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವಿವಿಧ ಹುದ್ದೆಗಳ ನೇಮಕ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವಿವಿಧ ಹುದ್ದೆಗಳ ನೇಮಕ

by manager manager
kptcl recruitment 2019 notification pdf

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ತನ್ನ ನಿಗಮದಲ್ಲಿನ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಶ್ರೇಣಿಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.( Karnataka Power Transmission Corporation limited recruitment 2019 )

ಹುದ್ದೆಗಳ ವಿವರ, ಯಾವ ಯಾವ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಹುದ್ದೆಗಳ ಸಂಖ್ಯೆ ಎಷ್ಟು ಎಂಬುದನ್ನು ಈ ಕೆಳಗಿನ ಟೇಬಲ್‌ ನಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಕವಿಪ್ರನಿನಿ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕೃತ ವೆಬ್‌ಸೈಟ್‌ಗಳಲ್ಲಿ ನಿಗದಿತ ನಮೂನೆಯಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಭೇಟಿ ನೀಡಬೇಕಾದ ವೆಬ್‌ಸೈಟ್‌ಗಳು: www.kptcl.com, www.bescom.org, www.hescom.co.in, www.cescmysore.org, www.mesco.in, www.gescom.in.

Karnataka Power Transmission Corporation Limited has invited application for various post including for other power supply company’s.

[ bescom recruitment 2019, hescom recruitment 2019, cescom recruitment 2019, mesco recruitment 2019, gescom recruitment 2019 ]

You may also like