Home » ಕರ್ನಾಟಕ ರಾಜ್ಯ ಅಬಕಾರಿ ಇಲಾಖೆ ನೇಮಕಾತಿ 2017 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಬಕಾರಿ ಇಲಾಖೆ ನೇಮಕಾತಿ 2017 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

by manager manager

Karnataka state abakari department recruitment 2017

Karnataka state abakari department recruitment 2017 (abakari ilake recruitment 2017)

( Excise Sub Inspector, Driver and Excise Guard Recruitment 2017)

ಕರ್ನಾಟಕ ರಾಜ್ಯ ಅಬಕಾರಿ ಇಲಾಖೆ (Abakari ilakhe) ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ಹೆಸರು : ಅಬಕಾರಿ ಸಬ್‌ ಇನ್ಸ್‌ಪೆಕ್ಟರ್ (Abakari Upanireekshaka)

ಒಟ್ಟು ಹುದ್ದೆ : 177

ವಿದ್ಯಾರ್ಹತೆ : ಪದವಿ

ಹುದ್ದೆಯ ಹೆಸರು (ಪುರುಷ): ಅಬಕಾರಿ ರಕ್ಷಕ (Exise Guards)

ಒಟ್ಟು ಹುದ್ದೆ : 952

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಪಾಸ್

ಹುದ್ದೆಯ ಹೆಸರು(ಮಹಿಳೆ) : ಅಬಕಾರಿ ರಕ್ಷಕ (Exise Guards)

ಒಟ್ಟು ಹುದ್ದೆ : 51

ವಿದ್ಯಾರ್ಹತೆ : ಎಸ್ಎಸ್‌ಎಲ್‌ಸಿ

ಅರ್ಜಿ ಶುಲ್ಕ

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 300

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.150

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ

ಮಾಜಿ ಸೈನಿಕ : ರೂ.25

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 26 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 29 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : : 31 ವರ್ಷ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-03-2017

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31-03-2017

Karnataka State Exise department (Abakari ilakhe) invites online applications for the recruitment of Excise Sub Inspectors and Guards.

You may also like