Home » ಸರ್ಕಾರದ 5 ಇಲಾಖೆಗಳಲ್ಲಿ FDA, SDA, ಇತರೆ ಸರ್ಕಾರಿ ಉದ್ಯೋಗ: ಅರ್ಜಿ ಆಹ್ವಾನ ದಿನಾಂಕ, ಇತರೆ ಮಾಹಿತಿ ಇಲ್ಲಿದೆ..

ಸರ್ಕಾರದ 5 ಇಲಾಖೆಗಳಲ್ಲಿ FDA, SDA, ಇತರೆ ಸರ್ಕಾರಿ ಉದ್ಯೋಗ: ಅರ್ಜಿ ಆಹ್ವಾನ ದಿನಾಂಕ, ಇತರೆ ಮಾಹಿತಿ ಇಲ್ಲಿದೆ..

by manager manager

ಕರ್ನಾಟಕ ಸರ್ಕಾರಿ ಹುದ್ದೆಗಾಗಿ ಮುನ್ನೋಡುತ್ತಿದ್ದ ಅಭ್ಯರ್ಥಿಗಳಿಗೆ ಇದೀಗ ಸುದೀರ್ಘಕಾಲ ಸನಿಹವಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಈ ಕೆಳಗಿನ ವಿವಿಧ ಇಲಾಖೆಗಳಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್‌ ಅನ್ನು ಏಪ್ರಿಲ್‌ 15 ರಂದು ಬಿಡುಗಡೆ ಮಾಡಲಾಗುತ್ತಿದೆ. ಆಸಕ್ತರು ಯಾವೆಲ್ಲ ಹುದ್ದೆಗಳು ಎಷ್ಟು ಇವೆ ಎಂದು ಕೆಳಗಿನಂತೆ ತಿಳಿಯಿರಿ.

ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಸರ್ಕಾರಿ ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ)- ಗ್ರೂಪ್‌ ಬಿ : 4
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ)-ಗ್ರೂಪ್‌ ಬಿ : 2
ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ : 1
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್‌ ಸಿ : 4
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್ ಸಿ : 3
ಸಹಾಯಕರು (ತಾಂತ್ರಿಕ) ಗ್ರೂಪ್‌ ಸಿ: 6
ಸಹಾಯಕರು (ತಾಂತ್ರಕೇತರ) ಗ್ರೂಪ್ ಸಿ : 6

ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್ ಸರ್ಕಾರಿ ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು : 23
ಮೇಲ್ವಿಚಾರಕರು : 23
ಪದವೀಧರ ಗುಮಾಸ್ತರು : 6
ಗುಮಾಸ್ತರು : 13
ಮಾರಾಟ ಪ್ರತಿನಿಧಿ / ಪ್ರೋಗ್ರಾಮ್ : 6

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಸರ್ಕಾರಿ ಹುದ್ದೆಗಳು
ಸಹಾಯಕ ವ್ಯವಸ್ಥಾಪಕರು : 10
ಗುಣಮಟ್ಟ ನಿರೀಕ್ಷಕರು : 23
ಹಿರಿಯ ಸಹಾಯಕರು (ಲೆಕ್ಕ): 33
ಹಿರಿಯ ಸಹಾಯಕರು: 57
ಕಿರಿಯ ಸಹಾಯಕರು: 263
ಒಟ್ಟು ಹುದ್ದೆಗಳು : 386

ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸರ್ಕಾರಿ ಹುದ್ದೆಗಳು
ಕಲ್ಯಾಣ ಅಧಿಕಾರಿ : 12
ಕ್ಷೇತ್ರ ನಿರೀಕ್ಷಕರು : 60
ಪ್ರಥಮ ದರ್ಜೆ ಸಹಾಯಕರು: 12
ಆಪ್ತ ಸಹಾಯಕರು : 02
ದ್ವಿತೀಯ ದರ್ಜೆ ಸಹಾಯಕರು: 100.
ಒಟ್ಟು ಹುದ್ದೆಗಳು : 186

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸರ್ಕಾರಿ ಹುದ್ದೆಗಳು
ಜೂನಿಯರ್ ಪ್ರೋಗ್ರಾಮರ್ (ಗ್ರೂಪ್-ಬಿ): 10
ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್‌-ಬಿ): 1
ಸಹಾಯಕ ಗ್ರಂಥಾಪಾಲಕ (ಗ್ರೂಪ್‌-ಸಿ) : 1
ಸಹಾಯಕ (ಗ್ರೂಪ್‌-ಸಿ) : 27
ಕಿರಿಯ ಸಹಾಯಕ (ಗ್ರೂಪ್‌-ಸಿ): 49
ಒಟ್ಟು ಹುದ್ದೆಗಳು: 88

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ / ಪಿಯುಸಿ/ ಪದವಿ / ಸ್ನಾತಕೋತ್ತರ ಪದವಿ.

ನೋಟಿಫಿಕೇಶನ್ ಬಿಡುಗಡೆ ದಿನಾಂಕ : 15-04-2023
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 17-04-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 17-05-2023
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : 20-05-2023