Home » ಕೊಪ್ಪಳ ಜಿಲ್ಲೆ ಗ್ರಾಮ ಲೆಕ್ಕಾಧಿಕಾರಿಗಳ(VA) ನೇಮಕ: ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲೆ ಗ್ರಾಮ ಲೆಕ್ಕಾಧಿಕಾರಿಗಳ(VA) ನೇಮಕ: ಅರ್ಜಿ ಆಹ್ವಾನ

by manager manager

ಕರ್ನಾಟಕ ಸರ್ಕಾರ ಕೊಪ್ಪಳ ಜಿಲ್ಲೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountants) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಮಾಹಿತಿ ಓದಿರಿ.

ಹುದ್ದೆಯ ಹೆಸರು : ಗ್ರಾಮ ಲೆಕ್ಕಿಗರು (Village Accountant)

ಒಟ್ಟು ಹುದ್ದೆಗಳ ಸಂಖ್ಯೆ : 34

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-11-2017

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 10-11-2017

ವೇತನ ಶ್ರೇಣಿ : ರೂ.1100-21000

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 400

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.300

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.200

ಅರ್ಜಿ ಶುಲ್ಕವನ್ನು ಎಸ್‌ಬಿಐ ಚಲನ್‌ ಪಡೆದು ಪಾವತಿಸಬೇಕು.

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ ಅಥವಾ ಸಿಬಿಎಸ್‌ಇ, ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಅರ್ಜಿ ಸಲ್ಲಿಸುವುದು ಹೇಗೆ?

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ಕೊಪ್ಪಳ ಜಿಲ್ಲೆ ಕಂದಾಯ ಇಲಾಖೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿ (Check the website http //koppal-va.kar.nic.in for selection and verification PDF list, cut off.

Karnataka Government Koppala District Revenue Department has invited application for the post of Village Accountant(VA jobs) 2017- 2018. Read more here..

You may also like