Home » 2016 SDA ನೇಮಕ : ಅಭ್ಯರ್ಥಿಗಳು ಗಳಿಸಿದ ಅಂಕಗಳ ಪಟ್ಟಿ ಪ್ರಕಟ

2016 SDA ನೇಮಕ : ಅಭ್ಯರ್ಥಿಗಳು ಗಳಿಸಿದ ಅಂಕಗಳ ಪಟ್ಟಿ ಪ್ರಕಟ

by manager manager

kpsc released marks list of the candidates for the post of 2016 SDA recruitment

2016 ರಲ್ಲಿ ಕೆಪಿಎಸ್‌ಸಿ ಹೊರಡಿಸಿದ್ದ ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೇಮಕಾತಿಗೆ ನಡೆಸಿದ್ದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಪಟ್ಟಿಯನ್ನು ಪ್ರಕಟಗೊಂಡಿದೆ.

ಕೆಪಿಎಸ್‌ಸಿ ಅಂದು 2016 ರಲ್ಲಿ 381 ದ್ವಿತೀಯ ಸಹಾಯಕ ಹುದ್ದೆಗೆ ನೇಮಕ ನಡೆಸಲು ಅಧಿಸೂಚನೆ ಹೊರಡಿಸಿತ್ತು. ಈ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ರಿಜಿಸ್ಟರ್ ನಂಬರ್ ಮತ್ತು ಅವರು ಗಳಿಸಿದ ಅಂಕಗಳ ಪಟ್ಟಿಯನ್ನು ಕೆಪಿಎಸ್‌ಸಿ ಆಯೋಗ ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಿದೆ.

ಕೆಪಿಎಸ್‌ಸಿ 381 ಹುದ್ದೆಗಳನ್ನು ಆಹಾರ ಮತ್ತು ನಾಗರಿಕ ಸೇವಾ ಇಲಾಖೆಗಳಲ್ಲಿನ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು.

2016 ರ SDA ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಪಟ್ಟಿಯನ್ನು ನೋಡಲು ಇಲಾಖಾ ವೆಬ್‌ಸೈಟ್ www.kpsc.kar.nic.in ಗೆ ಭೇಟಿ ನೀಡಿ.

ಅಥವಾ ಈ ಲಿಂಕ್ ಕ್ಲಿಕ್ ಮಾಡಿ http://www.kpsc.kar.nic.in/sdamk.pdf

Karnataka Public Service Comission published the marks list of the candidates for the post of 2016 SDA recruitment.

You may also like