ಕೆಪಿಎಸ್‌ಸಿ’ಯು ವಸತಿ ಶಿಕ್ಷಣ ಸಂಸ್ಥೆಗಳ ಸಂಘ(Karnataka Residential Education Institutions Society) ದಲ್ಲಿ ಖಾಳಿ ಇರುವ 3000 ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದ್ದು, ದೈಹಿಕ ಶಿಕ್ಷಕರ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಮತ್ತು ಸ್ಟಾಫ್ ನರ್ಸ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ.
2017 ಅಕ್ಟೋಬರ್ ನಲ್ಲಿ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿತ್ತು. ಅಕ್ಟೋಬರ್ 2018 ರಲ್ಲಿ ಅರ್ಹತಾ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ನಡೆಸಲಾಗಿತ್ತು.
KREIS ಸ್ಟಾಫ್ ನರ್ಸ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಏನಾದರು ಆಕ್ಷೇಪಣೆಯಿದ್ದಲ್ಲಿ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆಯೋಗಕ್ಕೆ ಮನವಿ ಸಲ್ಲಿಸಲು ಅವಕಾಶ ಇರುತ್ತದೆ.
ಆಯ್ಕೆ ಪಟ್ಟಿಯನ್ನು ಈ ಕೆಳಗೆ ನೀಡಲಾಗಿರು ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಡಬಹುದು.
ಸ್ಟಾಫ್ ನರ್ಸ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ನೋಡಲು – ಕ್ಲಿಕ್ ಮಾಡಿ
ದೈಹಿಕ ಶಿಕ್ಷಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ನೋಡಲು – ಕ್ಲಿಕ್ ಮಾಡಿ