ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(KRIES)ದಲ್ಲಿ ಖಾಲಿ ಇರುವ 3000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿತ್ತು. ಈ ನೇಮಕಾತಿಯ ವಿವಿಧ ಹಂತಗಳು ಮುಗಿದಿದ್ದು, ಪ್ರಸ್ತುತ ಕನ್ನಡ ವಿಷಯ ಶಿಕ್ಷಕ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಅಂತಿಮ ಆಯ್ಕೆ ಪಟ್ಟಿಯಲ್ಲಿ ಒಟ್ಟು 253(ಹೈದರಾಬಾದ್ ಕರ್ನಾಟಕ ಸೇರಿ) ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಹುದ್ದೆಗಳಿಗೆ 2017 ರ ಅಕ್ಟೋಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು.
ಕನ್ನಡ ವಿಷಯ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ನೋಡಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
KRIES Final selection list of Kannada subject Candidates pdf – click here