Home » ಶಾಸಕರಾದ ನಂತರ ಮೊದಲ ಬಾರಿ ನಾಡದೇವತೆ ದರ್ಶನ ಪಡೆದ ಯತೀಂದ್ರ ಸಿದ್ದರಾಮಯ್ಯ

ಶಾಸಕರಾದ ನಂತರ ಮೊದಲ ಬಾರಿ ನಾಡದೇವತೆ ದರ್ಶನ ಪಡೆದ ಯತೀಂದ್ರ ಸಿದ್ದರಾಮಯ್ಯ

by manager manager

ಮೈಸೂರು: ವರುಣಾ ಕ್ಷೇತ್ರದ ನೂತನ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶಾಸಕರಾದ ಮೊದಲಬಾರಿಗೆ ಚಾಮುಂಡಿ ಬೆಟ್ಟಕ್ಕೆ(Chamundi Hill) ತೆರಳಿ ದೇವಿ ದರ್ಶನ ಪಡೆದಿದ್ದಾರೆ.

ಹೆಚ್.ಡಿ.ಕೋಟೆ ನೂತನ ಶಾಸಕ ಅನಿಲ್‍ ಚಿಕ್ಕಮಾದು ಅವರೊಂದಿಗೆ ಬೆಟ್ಟಕ್ಕೆ ಭೇಟಿ ನೀಡಿದ ಯತೀಂದ್ರ ಸಿದ್ದರಾಮಯ್ಯ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವರುಣ ಕೇತ್ರದಲ್ಲಿ ಅಬೂತಪೂರ್ವ ಗೆಲುವು ಸಾದಿಸಿದ ಹಿನ್ನಲೆ ಇಂದು ಕ್ಷೇತ್ರದ ಹಳ್ಳಿಗಳಿಗೆ ಹೋಗಿ ಅಭಿನಂದನೆ ಸಲ್ಲಿಸಲಿದ್ದಾರೆ.

New MLA Yatindra Siddaramaiah visit Chamundi Hill Today

ದೇವಿ ದರ್ಶನದ ನಂತರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದು, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದು ಶೀಗಳೊಂದಿಗೆ ಮಾತುಕತೆ ನಡೆಸಿದರು.

The new MLA of Varuna constituency Dr. Yatindra Siddaramaiah was visit Chamundi Hill Today.

You may also like