Home » ಮೈಸೂರು ಜಿಲ್ಲಾ ಕಂದಾಯ ಘಟದಲ್ಲಿಯ ಗ್ರಾಮ ಲೆಕ್ಕಿಗ(VA) ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು ಜಿಲ್ಲಾ ಕಂದಾಯ ಘಟದಲ್ಲಿಯ ಗ್ರಾಮ ಲೆಕ್ಕಿಗ(VA) ಹುದ್ದೆಗಳಿಗೆ ಅರ್ಜಿ ಆಹ್ವಾನ

by manager manager

ಮೈಸೂರು ಜಿಲ್ಲಾ ವ್ಯಾಪ್ತಿಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಈ ಕೆಳಗಿನಂತಿದೆ.

ಗ್ರಾಮ ಲೆಕ್ಕಿಗರ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 70

ಬ್ಯಾಕ್‌ಲಾಗ್‌ ಹುದ್ದೆಗಳ ಸಂಖ್ಯೆ : 05

ವಿದ್ಯಾರ್ಹತೆ : ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-07/2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-07-2019

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 28-07-2019

ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್

ಅರ್ಜಿ ಶುಲ್ಕ

SC/ST ಆಭ್ಯರ್ಥಿಗಳು: ರೂ.25

ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳು : ರೂ.150

ಸಾಮಾನ್ಯ ವರ್ಗದ ಅಭ್ಯರ್ಥಿಗಳು : ರೂ.300

ಅರ್ಜಿ ಸಲ್ಲಿಸಲು ವಯೋಮಿತಿ

ಕನಿಷ್ಟ 18 ವರ್ಷ

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ

ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳು ಗರಿಷ್ಟ 38 ವರ್ಷ

SC/ST ಆಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ

ಮೈಸೂರು ಜಿಲ್ಲಾ ವ್ಯಾಪ್ತಿ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಪಿಡಿಎಫ್‌ಗಾಗಿ – ಕ್ಲಿಕ್ ಮಾಡಿ

VA JOBS 2019

You may also like