Home » ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

by manager manager

_Primary Cooperative Agriculture and Rural Development Banks 2017 recruitment

Primary Cooperative Agriculture and Rural Development Banks 2017 recruitment ( recruit app com cccpcard2017 )

ಕರ್ನಾಟಕ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳಲ್ಲಿ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ಹೆಸರು : ಲೆಕ್ಕಾಧಿಕಾರಿ

ಒಟ್ಟು ಹುದ್ದೆ : 88

ವಿದ್ಯಾರ್ಹತೆ : ಪದವಿ

ಹುದ್ದೆಯ ಹೆಸರು : ಪ್ರಥಮ ದರ್ಜೆ ಸಹಾಯಕರು

ಒಟ್ಟು ಹುದ್ದೆ : 66

ವಿದ್ಯಾರ್ಹತೆ : ಪದವಿ

ಹುದ್ದೆಯ ಹೆಸರು : ಹಿರಿಯ ಕ್ಷೇತ್ರಾಧಿಕಾರಿ

ಒಟ್ಟು ಹುದ್ದೆ : 42

ವಿದ್ಯಾರ್ಹತೆ : ಪದವಿ

ಹುದ್ದೆಯ ಹೆಸರು : ದ್ವಿತೀಯ ದರ್ಜೆ ಸಹಾಯಕರು

ಒಟ್ಟು ಹುದ್ದೆ : 191

ವಿದ್ಯಾರ್ಹತೆ : ಪಿಯುಸಿ

ಹುದ್ದೆಯ ಹೆಸರು : ಬೆರಳಚ್ಚುಗಾರರು

ಒಟ್ಟು ಹುದ್ದೆ : 47

ವಿದ್ಯಾರ್ಹತೆ : ಪಿಯುಸಿ

ಸೂಚನೆ: ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದ್ದು ಕಂಪ್ಯೂಟರ್ ಕೋರ್ಸ್ ಮಾಡಿರಬೇಕು. ಬೆರಳಚ್ಚುಗಾರ ಹುದ್ದೆಗೆ ಪಿಯುಸಿ ಅಥವಾ ಡಿಪ್ಲೋಮೊ ಇನ್ ಕಮರ್ಷಿಯಲ್ ತರಬೇತಿ ಪಾಸ್‌ ಆಗಿರಬೇಕು.

ಅರ್ಜಿ ಶುಲ್ಕ

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 1000

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.1000

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.500

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : : 38 ವರ್ಷ

ಪ್ರಮುಖ ದಿನಾಂಕಗಳು

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 07-11-2017

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-12-2017

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 08-12-2017

ಅರ್ಜಿ ಸಲ್ಲಿಗೆ ಹೇಗೆ?

-ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು

– ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಅಭ್ಯರ್ಥಿಗಳು ಒಂದೇ ನೋಂದಣಿ ಸಂಖ್ಯೆಯಡಿಯಲ್ಲಿಯೇ ಪ್ರತಿ ಹುದ್ದೆಗೆ ಅರ್ಜಿ ಸಲ್ಲಿಸತಕ್ಕದ್ದು. ಹಾಗೂ ಪ್ರತ್ಯೇಕ ಶುಲ್ಕ ಪಾವತಿಸಬೇಕು.

ಇಲಾಖೆಯ ಅಧಿಕೃತ ವೆಬ್‌ಸೈಟ್  http://recruit-app.com/cccpcard2017/  (Refer website for cccp card 2018 exam date)

Application invitation for various posts at Primary Cooperative Agriculture and Rural Development Banks. Read more about here..

You may also like