Home » ಕಾಳಿದಾಸ ಸಹಕಾರ ಬ್ಯಾಂಕ್‌ನಲ್ಲಿ ಉದ್ಯೋಗ: ಅರ್ಜಿ ಆಹ್ವಾನ

ಕಾಳಿದಾಸ ಸಹಕಾರ ಬ್ಯಾಂಕ್‌ನಲ್ಲಿ ಉದ್ಯೋಗ: ಅರ್ಜಿ ಆಹ್ವಾನ

by manager manager
recruitment of Executive and manager post at Kalidas Co-operative Bank

ಕಾಳಿದಾಸ ಸಹಕಾರ ಬ್ಯಾಂಕ್‌ನಲ್ಲಿ ಖಾಲಿ ಇರುವ ಮುಖ್ಯ ಕಾರ್ಯನಿರ್ವಾಹಕ /ವ್ಯವಸ್ಥಾಪಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯ ಮೇಲ್ಭಾಗದಲ್ಲಿ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಎರಡು ಫೋಟೋಗಳನ್ನು ಅಂಟಿಸಿ, ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಬೇಕು.

ಹುದ್ದೆಯ ಹೆಸರು – ಕಾರ್ಯನಿರ್ವಾಹಕ/ ವ್ಯವಸ್ಥಾಪಕ

ಹುದ್ದೆಗಳ ಸಂಖ್ಯೆ – 1 (ಸಾಮಾನ್ಯ)

ಅರ್ಜಿಯನ್ನು ಸಲ್ಲಿಸಬೇಕಾದ ವಿಳಾಸ

– ಅಧ್ಯಕ್ಷರು, ನೇಮಕಾತಿ ಉಪಸಮಿತಿ, ಶ್ರೀ ಕಾಳಿದಾಸ ಸಹಕಾರ ಬ್ಯಾಂಕ್ ನಿಯಮಿತ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/01/2019

– ಈ ದಿನಾಂಕದಂದು ಸಂಜೆ 5 ಗಂಟೆಯೊಳಗೆ ಅರ್ಜಿ ತಲುಪಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಕಾಳಿದಾಸ ಸಹಕಾರ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ www.kalidasabank.com ಮತ್ತು ದೂವಾಣಿ ಸಂಖ್ಯೆ 080-22263868.

Kalidasa Co-operative Bank has recruiting the post of Executive and manager. Read more here..