Home » ಕೊಡಗು ಸೈನಿಕ ಶಾಲೆಯಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ

ಕೊಡಗು ಸೈನಿಕ ಶಾಲೆಯಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ

by manager manager

ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-05-2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-05-2019

ಅರ್ಜಿ ಶುಲ್ಕವನ್ನು ಪಾವತಿಸುವುದು ಹೇಗೆ?

‘The Principal Sainik School Kodagu’ ಹೆಸರಿನಲ್ಲಿ ರೂ.300 ಡಿಡಿ ತೆಗೆಯಬೇಕು.

ಅರ್ಜಿ ತಲುಪಿಸಬೇಕಾದ ವಿಳಾಸ

The Principal, Sainik School Kodagu, PO:kudige, Somwarpet Taluk and District, Kodagu, Karnataka- 571232

ಕೊಡಗು ಸೈನಿಕ ಶಾಲೆ ನೇಮಕಾತಿ 2019 ಕ್ಕೆ ಸಂಬಂದಿಸಿದಂತೆ ಇತರೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಲು – ಕ್ಲಿಕ್ ಮಾಡಿ

You may also like