Home » SBI ನ 8904 ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

SBI ನ 8904 ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

by manager manager

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ’ವು 8904 ಕ್ಲರ್ಕ್‌ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

SBI ನಲ್ಲಿನ ಕ್ಲರ್ಕ್‌ ಹುದ್ದೆಗಳ ಸಂಖ್ಯೆ: 8904

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 17-04-2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-05-2019

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-05-2019

ವಿದ್ಯಾರ್ಹತೆ: ಕೇಂದ್ರ ಸರ್ಕಾರ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ.750

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.750

ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ : ರೂ.125

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.125

ವಯೋಮಿತಿ

ಅರ್ಜಿ ಸಲ್ಲಿಸುವ ದಿನಕ್ಕೆ ಸರಿಯಾಗಿ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ. ಆಯಾ ವರ್ಗದವರಿಗೆ ವಯೋಮಿತಿ ಸಡಿಲಿಕೆಯು ಇರುತ್ತದೆ.

ವೇತನ ಶ್ರೇಣಿ: ರೂ.13075 ರಿಂದ ರೂ.31450.

ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು – ಕ್ಲಿಕ್ ಮಾಡಿ

ನೇಮಕಾತಿ ಅಧಿಸೂಚನೆಯ ಪಿಡಿಎಫ್‌ಗಾಗಿ – ಕ್ಲಿಕ್ ಮಾಡಿ

You may also like