Home » SDA ನೇಮಕಾತಿ 2017: ಮೂಲ ದಾಖಲಾತಿ ಪರಿಶೀಲನೆಗೆ ದಿನಾಂಕ & ಸಮಯ ಪ್ರಕಟ

SDA ನೇಮಕಾತಿ 2017: ಮೂಲ ದಾಖಲಾತಿ ಪರಿಶೀಲನೆಗೆ ದಿನಾಂಕ & ಸಮಯ ಪ್ರಕಟ

by manager manager

ಕರ್ನಾಟಕ ಲೋಕಸೇವಾ ಆಯೋಗವು 2017ನೇ ಸಾಲಿನಲ್ಲಿ SDA ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿತ್ತು. ಈ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ 2018 ರ ಫೆಬ್ರವರಿ ತಿಂಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಹುದ್ದೆಗಳಿಗೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಅಂಕಗಳನ್ನು ಇತ್ತೀಚೆಗೆ KPSC ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಈ ಹುದ್ದೆಗಳ ನೇಮಕಾತಿಗೆ ಈಗ ಮೂಲ ದಾಖಲಾತಿಗಳ ಪರಿಶೀಲನೆಗೆ ಕೆಪಿಎಸ್‌ಸಿಯು ದಿನಾಂಕ ಮತ್ತು ಸಮಯವನ್ನು ಪ್ರಕಟಗೊಳಿಸಿದೆ.

ಮೂಲ ದಾಖಲಾತಿ ಪರಿಶೀಲನೆಯು ದಿನಾಂಕ 03-04-2019 ರಿಂದ 03-05-2019 ರ ವರೆಗೂ ನಡೆಯಲಿದೆ.

ಮೂಲ ದಾಖಲಾತಿಗಳ ಪರಿಶೀಲನೆಗೆ ಆಯ್ಕೆ ಆದ ಅಭ್ಯರ್ಥಿಗಳ ಪಟ್ಟಿಗಾಗಿ – ಕ್ಲಿಕ್ ಮಾಡಿ

SDA recruitment 2017 Candidate list for document verification – Click Here

You may also like