Home » ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ಗ್ರೂಪ್‌ ಡಿ ಹುದ್ದೆಗಳ ನೇಮಕ

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ಗ್ರೂಪ್‌ ಡಿ ಹುದ್ದೆಗಳ ನೇಮಕ

by manager manager

social welfare department recruitment 2017 karnataka

ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಡುಗೆ ಭಟ್ಟರು ಅಡುಗೆ ಸಹಾಯಕ, ಕಾವಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿ ಪ್ರಕಟಣೆ ಮಾಡಲಾಗಿದೆ. ಹುದ್ದೆಗಳ ಸಂಖ್ಯೆ ಮತ್ತು ಇತರೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ಹೆಸರು : ಅಡುಗೆಯವರು

ಹುದ್ದೆಗಳ ಸಂಖ್ಯೆ : 1057

ವಿದ್ಯಾರ್ಹತೆ : SSLC

ಹುದ್ದೆಯ ಹೆಸರು : ಅಡುಗೆ ಸಹಾಯಕರು

ಹುದ್ದೆಗಳ ಸಂಖ್ಯೆ : 2253

ವಿದ್ಯಾರ್ಹತೆ : SSLC

ಹುದ್ದೆಯ ಹೆಸರು : ಕಾವಲುಗಾರರು

ಹುದ್ದೆಗಳ ಸಂಖ್ಯೆ : 496

ವಿದ್ಯಾರ್ಹತೆ : SSLC

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 250

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ. 250

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ. 150

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-11-2016

ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

Karnataka Governament Social Welfare Department and Backward classes department has invited application for Cook, Assistant Cook and Watchman jobs in various District. ( samaja kalyana ilake recruitment 2017
).

You may also like