Home » ಮಾಲಿನ್ಯ ನಿಯಂತ್ರಣ ಮಂಡಳಿ ಗ್ರೂಪ್ ‘ಬಿ’ ‘ಸಿ’ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಮಾಲಿನ್ಯ ನಿಯಂತ್ರಣ ಮಂಡಳಿ ಗ್ರೂಪ್ ‘ಬಿ’ ‘ಸಿ’ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ

by manager manager
kspcb recruitment 2018 exam date kspcb recruitment 2019

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 23-02-2018 ರ ಅಧಿಸೂಚನೆಯಲ್ಲಿ ಅಧಿಸೂಚಿಸಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ ವೃಂದದ ವಿವಿಧ ಹುದ್ದೆಗಳಿಗೆ ಆಯೋಗವು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.(kspcb recruitment 2018 exam date, kspcb recruitment 2019)

ಈ ಸದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು.

Group B and Group C Competitive Examination Revised Time Table – Click Here

Karnataka Public Service Commission has released Revised Time Table for the post of Group B and Group C Competitive Examination(KSPCB).

You may also like