Home » ತುಮಕೂರು VA ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗದ ಅಭ್ಯರ್ಥಿಗಳ ಪಟ್ಟಿ ಪ್ರಕಟ

ತುಮಕೂರು VA ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗದ ಅಭ್ಯರ್ಥಿಗಳ ಪಟ್ಟಿ ಪ್ರಕಟ

by manager manager
tumkur va not selected applicants list in provisional va list

ತುಮಕೂರು ಜಿಲ್ಲಾ 2018-19 ರ ಗ್ರಾಮ ಲೆಕ್ಕಾಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲೆಯ ಕಂದಾಯ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಮಾಡಿತ್ತು. ಮೂಲ ದಾಖಲಾತಿಗಳ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಈಗ 2018-19 ನೇ ಸಾಲಿನ ತುಮಕೂರು ಗ್ರಾಮ ಲೆಕ್ಕಾಧಿಕಾರಿಗಳ ನೇರ ನೇಮಕಾತಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗದ ಅಭ್ಯರ್ಥಿಗಳು ಸಲ್ಲಿಸಿರುವ ಆಕ್ಷೇಪಣಾ ಅರ್ಜಿಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಗೊಳಿಸಲಾಗಿದೆ.

ಈ ಪಟ್ಟಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ನೋಂದಣಿ ಸಂಖ್ಯೆ, ಅಕ್ಷೇಪಣೆ ಸಲ್ಲಿಸಿರುವ ಅಭ್ಯರ್ಥಿಗಳ ಹೆಸರು, ಆಕ್ಷೇಪಣೆ ವಿವರ ಮತ್ತು 1:1 ತಾತ್ಕಾಲಿಕ ಆಯ್ಕೆ ಪಟ್ಟಿ(Provisional Selection List) ನಲ್ಲಿ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲು ಸೂಕ್ತ ಕಾರಣಗಳನ್ನು ನೀಡಲಾಗಿದೆ.

ತುಮಕೂರು ಗ್ರಾಮಲೆಕ್ಕಿಗರ ನೇರ ನೇಮಕಾತಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ (Tumkur va provisional selection list ) ಆಯ್ಕೆಯಾಗದ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು/ ಆಕ್ಷೇಪಣಾ ಅರ್ಜಿಗಳ ಪಟ್ಟಿಗಾಗಿ – ಕ್ಲಿಕ್ ಮಾಡಿ

Tumkur Village Accountant – List of Objection Applications filled by Applicants who are not selected in the 1:1 Provisional selection list for VA recruitment – Click Here

Tumkur Village Accountant Recruitment GM- Verification list – Click Here

Tumkur Village Accountant Waiting provisional list – Click Here

Tumkur Village Accountant – List of Objection Applications filled by Applicants who are not selected in the 1:1 Provisional selection list for VA

You may also like