Home » ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿ

by manager manager

Various post recruitment under National Health Mission in kannada

Various post recruitment under National Health Mission.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ‘ರಾಷ್ಟ್ರೀಯ ಆರೋಗ್ಯ ಅಭಿಯಾನ’ದ ಅಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಈ ಹುದ್ದೆಗಳನ್ನು ಸಂಪೂರ್ಣ ತಾತ್ಕಾಲಿಕ ಗುತ್ತಿಗೆ ಆಧಾರದ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 28-11-2018

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-12-2018 ಸಂಜೆ 5 ಗಂಟೆ ವರೆಗೆ

ಹುದ್ದೆಗಳು ಯಾವುವು, ಅರ್ಜಿ ಸಲ್ಲಿಸಲು ಅರ್ಹತೆಗಳು ಏನಿರಬೇಕು, ವಯೋಮಿತಿ, ಅರ್ಜಿ ಶುಲ್ಕ ಮತ್ತು ಇತರೆ ಮಾಹಿತಿಗಾಗಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಇಲಾಖೆಯು ಗೂಗಲ್ ಲಿಂಕ್‌ ಅನ್ನು ನೀಡಿದೆ.

ಪ್ರಕಟಣೆಯನ್ನು ಓದಿದ ನಂತರ ಆನ್‌ಲೈನ್‌ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ

The Karnataka State Health & Family Welfare Society invites applications from the eligible candidates for various posts under National Health Mission.

You may also like